‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ – ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ ಉದ್ದೇಶವಾಗಿದೆ ಎಂದು ಆರೋಪಿಸಿದರು. ಏಪ್ರಿಲ್ 14 ರಂದು ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ ಮುಂಚಿತವಾಗಿ, ‘ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ’ ಮ್ಯಾರಥಾನ್‌ಗೆ ಚಾಲನೆ ನೀಡುವ ಮೊದಲು ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. “ಅಂಬೇಡ್ಕರ್ ಜಿ ಅವರ ಮುಖ್ಯ ಸಂದೇಶ ಸಂವಿಧಾನದ ಸಂದೇಶವಾಗಿತ್ತು. … Continue reading ‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ