RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: RSS ಪಥಸಂಚಲನೆ ವಿಚಾರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕಲಬುರಗಿಯ ಐವಾನ್ – ಇ- ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇ ದಿನದಂದು, ಅಲ್ಲೇ ಪಥಸಂಚಲಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ, ತಾವೂ ಸಹ ಅಲ್ಲೇ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ. ಪ್ರಸ್ತುತ ಈ ವಿಚಾರ ಹೈಕೋರ್ಟ್‌ನಲ್ಲಿದೆ. ಈ ವಿಷಯದಲ್ಲಿ ನ್ಯಾಯಾಲಯ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ’ ಎಂದಿದ್ದಾರೆ. … Continue reading RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed