Homeಕರ್ನಾಟಕ"ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ" -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

- Advertisement -
- Advertisement -

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ.

ಪ್ರಿಯಾಂಕ್‌ ಖರ್ಗೆ ಟ್ವೀಟ್‌
“ಭಾರತೀಯ ಮಾಧ್ಯಮಗಳು ಎಂದಿಗೂ ಮುಟ್ಟದ ಒಂದು ನಿರ್ಣಾಯಕ ಕಥೆ ಇಲ್ಲಿದೆ.

ಈ “ವ್ಯಕ್ತಿಗಳ ಸಂಘ” ಎಂದು ಕರೆಯಲ್ಪಡುವ ಸಂಸ್ಥೆಯು 2,500 ಕ್ಕೂ ಹೆಚ್ಚು ಅಂಗಸಂಸ್ಥೆಗಳ ಜಾಗತಿಕ ಜಾಲವನ್ನು ನಿರ್ಮಿಸಿದೆ. ಈ ರಂಗಗಳ ಮೂಲಕ, ಆರ್‌ಎಸ್‌ಎಸ್ ತನ್ನ ವಿಭಜಕ ಕಾರ್ಯಸೂಚಿಗೆ ಇಂಧನ ನೀಡಲು “ಗುರು ದಕ್ಷಿಣೆ” ಸಂಗ್ರಹಿಸುತ್ತದೆ.

ವಿಶ್ವದ ಅತಿದೊಡ್ಡ ಎನ್‌ಜಿಒ ಹುಚ್ಚನಂತೆ ಓಡುತ್ತಿದೆ, ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದೆ ಮತ್ತು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ.”

ಭಾರತ ಸೇರಿದಂತೆ ವಿಶ್ವದಾದ್ಯಂತ 2500ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ಹೊಂದಿರುವ ಆರೆಸ್ಸೆಸ್‌ ಎಂಬ ಜನರ ಗುಂಪು ತನ್ನ ದೇಶವಿರೋಧಿ ಕೃತ್ಯಗಳಿಗೆ ಈ ಅಂಗಸಂಸ್ಥೆಗಳ ಮೂಲಕ ಹಣಕಾಸನ್ನು ಒದಗಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಿಶ್ವದಾದ್ಯಂತ ಆರೆಸ್ಸೆಸ್‌ ಹೊಂದಿರುವ ಅಂಗಸಂಸ್ಥೆಗಳು

ಇತ್ತೀಚೆಗೆ ಆರೆಸ್ಸೆಸ್‌ ನೋಂದಣಿ ಕುರಿತು ಪ್ರಶ್ನೆ ಎತ್ತುವ ಮೂಲಕ ದೇಶದಾದ್ಯಂತ ಆರೆಸ್ಸೆಸ್‌ ಕುರಿತು ಚರ್ಚೆಯಾಗಲು ಕಾರಣವಾಗಿದ್ದರು. ಅಲ್ಲದೇ ಆರೆಸ್ಸೆಸ್‌ ನ ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರಿಯಾಂಕ್‌ ಖರ್ಗೆ ಪ್ರಶ್ನೆಗೆ “ನಾವು ನೋಂದಣಿಯಾಗಬೇಕಿಲ್ಲ, ನಾವು ಕೇವಲ ಜನರ ಗುಂಪು ಅಷ್ಟೆ, ನಮಗೆ ಗುರುದಕ್ಷಿಣೆ ಮೂಲಕ ಹಣ ಸಂಗ್ರಹ ಮಾಡಿಕೊಳ್ಳಲಾಗುತ್ತದೆ” ಎಂದು ಉತ್ತರಿಸಿದ್ದರು.

ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಆರೆಸ್ಸೆಸ್‌ ನೋಂದಣಿ, ಹಣಕಾಸ ಅವ್ಯವಹಾರ ಸೇರಿದಂತೆ ಚಟುವಟಿಕೆಗಳ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...