“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌ “ಭಾರತೀಯ ಮಾಧ್ಯಮಗಳು ಎಂದಿಗೂ ಮುಟ್ಟದ ಒಂದು ನಿರ್ಣಾಯಕ ಕಥೆ ಇಲ್ಲಿದೆ. ಈ “ವ್ಯಕ್ತಿಗಳ ಸಂಘ” ಎಂದು ಕರೆಯಲ್ಪಡುವ ಸಂಸ್ಥೆಯು 2,500 ಕ್ಕೂ ಹೆಚ್ಚು ಅಂಗಸಂಸ್ಥೆಗಳ ಜಾಗತಿಕ ಜಾಲವನ್ನು ನಿರ್ಮಿಸಿದೆ. ಈ ರಂಗಗಳ ಮೂಲಕ, ಆರ್‌ಎಸ್‌ಎಸ್ ತನ್ನ ವಿಭಜಕ ಕಾರ್ಯಸೂಚಿಗೆ ಇಂಧನ ನೀಡಲು “ಗುರು … Continue reading “ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ