ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಸಬೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ಏಕಸದಸ್ಯ ಪೀಠ ನಿರ್ದೇಶಿಸಿದೆ. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ತಿಳಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ ವಿಚಾರಣೆ ಮುಂದೂಡಿತು. ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿಜಯದಶಮಿ ಉತ್ಸವದ ಭಾಗವಾಗಿ ಆಯೋಜಿಸಲಾಗುತ್ತಿರುವ ಪಥಸಂಚಲನಕ್ಕೆ ಅನುಮತಿ‌ … Continue reading ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ