ಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

ವಕ್ಫ್ (ತಿದ್ದುಪಡಿ) ಮಸೂದೆ ಮೂಲಕ ಮುಸ್ಲಿಮರ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಆರ್‌ಎಸ್‌ಎಸ್ ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ; ಮುಸ್ಲಿಂ ಸಮುದಾಯದ ಬಳಿಕ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಆರ್‌ಎಸ್‌ಎಸ್ ಮುಖವಾಣಿ ‘ಆರ್ಗನೈಸರ್’ ವೆಬ್‌ಸೈಟ್‌ನಲ್ಲಿ ಡಿಲೀಟ್ ಮಾಡಿದ ಲೇಖನವನ್ನು ಅವರು ಉಲ್ಲೇಖಿಸಿದ್ದಾರೆ. ಏಪ್ರಿಲ್ 3 ರಂದು ಪ್ರಕಟವಾದ ‘ಭಾರತದಲ್ಲಿ ಯಾರಿಗೆ ಹೆಚ್ಚು ಭೂಮಿ ಇದೆ? ದಿ ಕ್ಯಾಥೋಲಿಕ್ ಚರ್ಚ್ v/s ವಕ್ಫ್ ಬೋರ್ಡ್ ಡಿಬೇಟ್’ ಎಂಬ ಲೇಖನವು, “ದೇಶದಲ್ಲಿ … Continue reading ಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ