ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ
ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಯ 100 ವರ್ಷಗಳನ್ನು ಪೂರೈಸುವ ಸಂದರ್ಭದಲ್ಲಿ ಸಂಸ್ಕೃತಿ ಸಚಿವಾಲಯವು ಮುದ್ರಣ ಜಾಹೀರಾತುಗಳಿಗಾಗಿ ಸಂಸ್ಕೃತಿ ಸಚಿವಾಲಯ ಖರ್ಚು ಮಾಡಿದ ಒಟ್ಟು ಮೊತ್ತದ ಬಗ್ಗೆ ವಿವರಣೆ ಕೇಳಿ ಆರ್‌ಟಿಐ ಕಾರ್ಯಕರ್ತ ಅಜಯ್ ಬಸುದೇವ್ ಬೋಸ್ ಅರ್ಜಿ ಸಲ್ಲಿಸಿದ್ದರು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಪೂರೈಸಿದ … Continue reading ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed