ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ.ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಅ.1) ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು ಎಂದು ಹೇಳಿದೆ. ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ, 1925ರಲ್ಲಿ ಸ್ಥಾಪನೆಯಾದಾಗಿನಿಂದ ರಾಷ್ಟ್ರ ನಿರ್ಮಾಣಕ್ಕೆ ಸಂಘ ಕೆಲಸ ಮಾಡುತ್ತಿದೆ ಎಂದು … Continue reading ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌