ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ (ಡಿಪಿಡಿಪಿ)ಯ ಸೆಕ್ಷನ್ 44 (3) ಅನ್ನು ರದ್ದುಗೊಳಿಸುವಂತೆ ಇಂಡಿಯಾ ಮೈತ್ರಿಕೂಟ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದು, ಇದು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯನ್ನು ನಾಶಪಡಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆರ್‌ಟಿಐ ಕಾಯ್ದೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿ ಪಕ್ಷಗಳ 120 ಕ್ಕೂ ಹೆಚ್ಚು ಸಂಸದರು ಈ ಸೆಕ್ಷನ್ ಅನ್ನು ರದ್ದುಗೊಳಿಸಲು ಜಂಟಿ ಜ್ಞಾಪಕ ಪತ್ರಕ್ಕೆ ಸಹಿ … Continue reading ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ