ಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) 2005 ರನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕೃತ್ಯಗಳ ವಿರುದ್ಧ ದೇಶದಾದ್ಯಂತ ನಾಗರಿಕರ ಹಕ್ಕುಗಳ ಸಂಘಟನೆಗಳು ಮತ್ತು ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್ ಕ್ಯಾಂಪೇನ್ ಫಾರ್ ಪೀಪಲ್ಸ್ ರೈಟ್ ಟು ಇನ್ಫರ್ಮೇಷನ್ (ಎನ್‌ಸಿಪಿಆರ್‌ಐ) ಸೇರಿದಂತೆ 30ಕ್ಕೂ ಅಧಿಕ ಸಂಘಟನೆಗಳು ಮಾರ್ಚ್ 21, 2025ರ ಶುಕ್ರವಾರದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಆರ್‌ಟಿಐ ಕಾಯ್ದೆಯನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಆರ್‌ಟಿಐ ಕಾಯ್ದೆ 2023ರಲ್ಲಿ ಆರ್‌ಟಿಐ ಕಾಯ್ದೆಗೆ ತರಲಾದ ತಿದ್ದುಪಡಿಯು ಇನ್ನೂ ಜಾರಿಗೆ ಬಂದಿಲ್ಲವಾದರೂ, ಇದು … Continue reading ಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ