Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಡ್ಡಿಪಡಿಸಿದ್ದರಿಂದ ಸದನದಲ್ಲಿ ಗದ್ದಲ ಉಂಟಾಯಿತು. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ … Continue reading Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ