ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರೂ ಸಹ ಜನ ಕೇಳಿಸಿಕೊಂಡಿಲ್ಲ. ಶ್ರೀನಗರ ಮತ್ತು ಕಣಿವೆ ರಾಜ್ಯದ ಇತರ ಭಾಗಗಳಲ್ಲಿನ ಇಂಧನ ಕೇಂದ್ರಗಳಲ್ಲಿ ದೀರ್ಘ ಸರತಿ ಸಾಲುಗಳು ಕಂಡುಬಂದವು. ಜನರು ವಾಹನಗಳಲ್ಲಿ ಆಗಮಿಸಿ, ಇಂಧನ ಸಂಗ್ರಹಿಸಲು ಡಬ್ಬಿಗಳು ಮತ್ತು ಬಾಟಲಿಗಳನ್ನು ಹೊತ್ತೊಯ್ಯುತ್ತಿದ್ದರು. ಬೇಡಿಕೆಯ ಹೆಚ್ಚಳವು ಭಾರಿ ಸರತಿ ಸಾಲುಗಳಿಗೆ … Continue reading ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ