‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

ಕೇರಳದ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಿಡಿದ ಭಾರತ ಮಾತೆಯ ಫೋಟೋ ಇರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕಿಡಿಕಾರಿದ್ದು, “ಈ ನಡೆಯು ಸಾಂವಿಧಾನಿಕ ಮಾನದಂಡಗಳ ಸ್ಪಷ್ಟ ಉಲ್ಲಂಘನೆ” ಎಂದಿದ್ದಾರೆ. ಭಾರತಮಾತೆ ಎನ್ನಲಾಗುವ ಕೇಸರಿ ಧ್ವಜ ಹಿಡಿದ ಮಹಿಳೆಯ ಭಾವಚಿತ್ರ ‘ಧಾರ್ಮಿಕ ಚಿತ್ರ’ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ. “ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಧಿಕೃತ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಂತಹ ಚಿತ್ರವನ್ನು ಪೂಜಿಸುವುದು ‘ಸಂವಿಧಾನದ ಮೂಲ ತತ್ವಗಳನ್ನು ಬುಡಮೇಲು ಮಾಡಿದಂತೆ’ … Continue reading ‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ