ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ. ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ. ಬಂಧಿತ ಆರೋಪಿ … Continue reading ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?