ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ. 46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ. ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ … Continue reading ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ