ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ವಿಭಾಂಶು ಸುಧೀರ್ ಸೇರಿದಂತೆ 14 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಅಲಹಾಬಾದ್ ಹೈಕೋರ್ಟ್ ಆಡಳಿತಾತ್ಮಕ ಆದೇಶ ಹೊರಡಿಸಿದೆ. ಸುಧೀರ್ ಅವರನ್ನು ಸುಲ್ತಾನ್‌ಪುರದ ಸಿವಿಲ್ ನ್ಯಾಯಾಧೀಶರಾಗಿ (ಹಿರಿಯ ವಿಭಾಗ) ವರ್ಗಾಯಿಸಲಾಗಿದೆ. ನವೆಂಬರ್ 2024ರ ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸರ್ಕಲ್ ಆಫೀಸರ್ (ಸಿಒ) ಅನುಜ್ ಚೌಧರಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಿರ್ದೇಶನ ನೀಡಿ ಆದೇಶ ಹೊರಡಿಸಿದ ಕೆಲವೇ … Continue reading ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ