ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ … Continue reading ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?