Homeಮುಖಪುಟಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? - ಅಲಹಾಬಾದ್ ಹೈಕೋರ್ಟ್‌

ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಜಾಮಿಯ ಮಸೀದಿಗೆ ಸುಣ್ಣ ಬಳಿಯುವುದಕ್ಕೆ ಸಂಬಂಧಿಸಿದ ಪ್ರಕರಣವನ್ನು ಆಲಿಸಿದ ಅಲಹಾಬಾದ್ ಹೈಕೋರ್ಟ್, ಮಸೀದಿಯ ಹೊರ ಗೋಡೆಗಳಿಗೆ ಸುಣ್ಣ ಬಳಿಯುವುದರಿಂದ ಎಂತಹ ಪೂರ್ವಾಗ್ರಹ ಉಂಟಾಗುತ್ತದೆ ಎಂಬುದರ ಕುರಿತು ಸ್ಪಷ್ಟ ಹೇಳಿಕೆಗಳನ್ನು ನೀಡುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಪರ ಹಾಜರಿದ್ದ ವಕೀಲರಿಗೆ ಸೋಮವಾರ ನಿರ್ದೇಶನ ನೀಡಿದೆ. ಸಂಭಾಲ್ ಮಸೀದಿಯ

ಮಸೀದಿಯ ಹೊರಭಾಗಕ್ಕೆ ಸುಣ್ಣ ಬಳಿಯಲು ಮತ್ತು ದೀಪ ಹಚ್ಚಲು ಮಾತ್ರ ಅನುಮತಿ ಕೋರಲಾಗಿದೆ ಎಂದು ಮಸೀದಿ ಸಮಿತಿ ಎತ್ತಿದ ಆಕ್ಷೇಪಣೆಯನ್ನು ಆಲಿಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಈ ನಿರ್ದೇಶನ ನೀಡಿದ್ದು, ಇದಕ್ಕೆ ಎಎಸ್‌ಐನಿಂದ ಯಾವುದೇ ನಿರ್ದಿಷ್ಟ ಉತ್ತರ ಬಂದಿಲ್ಲ. ಎಎಸ್‌ಐ ಮಸೀದಿಯ ಒಳಭಾಗದ ಬಗ್ಗೆ ಮಾತ್ರ ಮಾತನಾಡುತ್ತಿದೆ ಎಂದು ಸಮಿತಿಯ ವಕೀಲ ಎಸ್.ಎಫ್.ಎ. ನಖ್ವಿ ವಾದಿಸಿದ್ದಾರೆ.

ಮಾರ್ಚ್ 12ಕ್ಕೆ ಪ್ರಕರಣವನ್ನು ಮುಂದೂಡಿದ ನ್ಯಾಯಮೂರ್ತಿ ಅಗರ್ವಾಲ್, ಮಸೀದಿಯನ್ನು ಎಎಸ್‌ಐಗೆ ಹಸ್ತಾಂತರಿಸಲು 1927 ರಲ್ಲಿ ಆಡಳಿತ ಮತ್ತು ಮಸೀದಿ ಸಮಿತಿಯ ನಡುವೆ ಮಾಡಿಕೊಂಡ ಮೂಲ ಒಪ್ಪಂದವನ್ನು ಹಾಜರುಪಡಿಸುವಂತೆ ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶನ ನೀಡಿದ್ದಾರೆ. ಸಂಭಾಲ್ ಮಸೀದಿಯ

ಫೆಬ್ರವರಿ 28 ರಂದು, ಮಸೀದಿಯ ಒಳಭಾಗವನ್ನು ಸೆರಾಮಿಕ್ ಬಣ್ಣದಿಂದ ಚಿತ್ರಿಸಲಾಗಿದ್ದು, ಪ್ರಸ್ತುತ ಅದಕ್ಕೆ ಸುಣ್ಣ ಬಳಿಯುವ ಅಗತ್ಯವಿಲ್ಲ ಎಂದು ಎಎಸ್‌ಐ ವರದಿಯನ್ನು ಸಲ್ಲಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಮಸೀದಿಯ ಹೊರ ಗೋಡೆಗಳ ಸುಣ್ಣ ಬಳಿಯುವುದು ಮತ್ತು ಲೈಟ್‌ ಹಾಕುವುದನ್ನು ಮಾತ್ರ ತಾವು ಬಯಸಿದ್ದಾಗಿ ಮಸೀದಿ ಪರ ವಕೀಲ ನಖ್ವಿ ವಾದಿಸಿದ್ದರು.

ನಂತರ ನ್ಯಾಯಾಲಯವು ಮಸೀದಿ ಆವರಣದಲ್ಲಿರುವ ಧೂಳು ಮತ್ತು ಮಿತಿಮೀರಿ ಬೆಳೆದ ಹುಲ್ಲನ್ನು ತೆರವುಗೊಳಿಸಲು ಎಎಸ್‌ಐಗೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...