ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಜಾಮಿಯ ಮಸೀದಿಗೆ ಸುಣ್ಣ ಬಳಿಯುವುದಕ್ಕೆ ಸಂಬಂಧಿಸಿದ ಪ್ರಕರಣವನ್ನು ಆಲಿಸಿದ ಅಲಹಾಬಾದ್ ಹೈಕೋರ್ಟ್, ಮಸೀದಿಯ ಹೊರ ಗೋಡೆಗಳಿಗೆ ಸುಣ್ಣ ಬಳಿಯುವುದರಿಂದ ಎಂತಹ ಪೂರ್ವಾಗ್ರಹ ಉಂಟಾಗುತ್ತದೆ ಎಂಬುದರ ಕುರಿತು ಸ್ಪಷ್ಟ ಹೇಳಿಕೆಗಳನ್ನು ನೀಡುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಪರ ಹಾಜರಿದ್ದ ವಕೀಲರಿಗೆ ಸೋಮವಾರ ನಿರ್ದೇಶನ ನೀಡಿದೆ. ಸಂಭಾಲ್ ಮಸೀದಿಯ ಮಸೀದಿಯ ಹೊರಭಾಗಕ್ಕೆ ಸುಣ್ಣ ಬಳಿಯಲು ಮತ್ತು ದೀಪ ಹಚ್ಚಲು ಮಾತ್ರ ಅನುಮತಿ ಕೋರಲಾಗಿದೆ ಎಂದು ಮಸೀದಿ ಸಮಿತಿ ಎತ್ತಿದ ಆಕ್ಷೇಪಣೆಯನ್ನು ಆಲಿಸಿದ ನ್ಯಾಯಮೂರ್ತಿ … Continue reading ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌