ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಜಾಮಿಯಾ ಮಸೀದಿಯ ಆವರಣವನ್ನು ಸ್ವಚ್ಛಗೊಳಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಅದಾಗ್ಯೂ, ಮಸೀದಿಗೆ ಸುಣ್ಣ ಬಳಿಯಲು ನ್ಯಾಯಾಲಯ ಆದೇಶ ನೀಡಿಲ್ಲ ಎಂದು ವರದಿಯಾಗಿದೆ. ಸಂಭಾಲ್‌ ಮಸೀದಿ ರಂಜಾನ್‌ಗೆ ಮುಂಚಿತವಾಗಿ ಮಸೀದಿಗೆ ಸುಣ್ಣ ಬಳಿಯಲು ಮತ್ತು ಸ್ವಚ್ಛಗೊಳಿಸಲು ಅನುಮತಿ ಕೋರಿ ಜಾಮಿಯ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಸಂಭಾಲ್‌ ಮಸೀದಿ ಗುರುವಾರ, … Continue reading ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ