ಸಂಭಾಲ್ ಮಸೀದಿಯ ಬಾವಿ ವಿವಾದ: ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಆದೇಶ

ಹೊಸದಿಲ್ಲಿ: ಸಂಭಾಲ್ ಶಾಹಿ ಜಾಮಾ ಮಸೀದಿಯ ಹತ್ತಿರದ ಬಾವಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿ ಯಥಾಸ್ಥಿತಿಗೆ ಆದೇಶಿಸಿದೆ. ಸಂಭಾಲ್‌ನ ಜಾಮಾ ಮಸೀದಿ ನಿರ್ವಹಣಾ ಸಮಿತಿಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿ, ಮಸೀದಿಯ ಪ್ರವೇಶದ್ವಾರದ ಬಳಿ ಇರುವ ಖಾಸಗಿ ಬಾವಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಬಾವಿ ಕುರಿತು ಮಸೀದಿ ಸಮಿತಿಯ ಅನುಮತಿಯಿಲ್ಲದೆ ಯಾವುದೇ ಕ್ರಮಗಳನ್ನು … Continue reading ಸಂಭಾಲ್ ಮಸೀದಿಯ ಬಾವಿ ವಿವಾದ: ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಆದೇಶ