ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಿಯ ಮಸೀದಿಯಲ್ಲಿ ಹವನ ಮತ್ತು ಪೂಜೆ ಸೇರಿದಂತೆ ಹಿಂದೂ ಆಚರಣೆಗಳನ್ನು ಮಾಡಲು ಯತ್ನಿಸಿದ ಆರೋಪದ ಮೇಲೆ ದೆಹಲಿ ಮೂಲದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದ ಪ್ರಾರ್ಥನೆಯ ಕಾರಣಕ್ಕೆ ಮಸೀದಿಯಲ್ಲಿ ಈಗಾಗಲೇ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಸಂಭಾಲ್‌ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ಬಿಷ್ಣೋಯ್ ಬಂಧನಗಳನ್ನು ದೃಢಪಡಿಸಿದ್ದು, ಮಸೀದಿ ಬಳಿ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಬಂಧಿತ ದುಷ್ಕರ್ಮಿಗಳಲ್ಲಿ … Continue reading ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ