ಸಂಭಾಲ್ ಹಿಂಸಾಚಾರ ಪ್ರಕರಣ: ಸಮಾಜವಾದಿ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ನವೆಂಬರ್‌ನಲ್ಲಿ ಸಂಭಾಲ್ ಜಿಲ್ಲೆಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಸಮಾಜವಾದಿ ಪಕ್ಷದ ಸಂಸದ ಜಿಯಾ ಉರ್ ರೆಹಮಾನ್ ಬಾರ್ಕ್ ಮತ್ತು ಇತರ 22 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ. ಸಂಭಾಲ್‌ನಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನೀಡುವ ಮೂಲಕ ಜನಸಮೂಹವನ್ನು ಪ್ರಚೋದಿಸಿದ ಆರೋಪ ಸಂಸದ ಬಾರ್ಕ್ ಅವರ ಮೇಲಿದೆ ಎಂದು ಬುಧವಾರ ಸಂಭಾಲ್‌ನಲ್ಲಿ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. ಸಂಭಾಲ್ ಹಿಂಸಾಚಾರ ಪ್ರಕರಣ ನವೆಂಬರ್ 24 ರಂದು … Continue reading ಸಂಭಾಲ್ ಹಿಂಸಾಚಾರ ಪ್ರಕರಣ: ಸಮಾಜವಾದಿ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ