ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಸಂಭಾಲ್‌ನ ಸರ್ಕಲ್ ಆಫೀಸರ್ ಆಗಿದ್ದ ಮತ್ತು ಪ್ರಸ್ತುತ ಫಿರೋಝಾಬಾದ್‌ನಲ್ಲಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಗ್ರಾಮೀಣ) ಆಗಿ ನೇಮಕಗೊಂಡಿರುವ ಅನುಜ್ ಚೌಧರಿ ಮತ್ತು ಸಂಭಾಲ್ ಕೊತ್ವಾಲಿ ಚಂದೌಸಿಯ ಆಗಿನ ಸ್ಟೇಷನ್ ಹೌಸ್ ಆಫೀಸರ್ … Continue reading ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ