ಸಂಭಾಲ್ ಹಿಂಸಾಚಾರ ಪ್ರಕರಣ: ಮುಸ್ಲಿಂ ವ್ಯಕ್ತಿಯ NSA ಬಂಧನ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಯುಪಿ ಸರ್ಕಾರಕ್ಕೆ ₹10 ಲಕ್ಷ ದಂಡ

ನವದೆಹಲಿ: ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಲಾ ಅಫ್ರೋಜ್ ಎಂಬುವರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿ ತಡೆಗಟ್ಟುವ ಬಂಧನವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪಡೆಯಲಾಗಿದೆ ಎನ್ನಲಾದ ತಪ್ಪೊಪ್ಪಿಗೆಯ ಆಧಾರದ ಮೇಲೆ NSAಯಂತಹ ಕಠಿಣ ತಡೆಗಟ್ಟುವ ಬಂಧನ ಕಾನೂನನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದ್ದು, ಅಕ್ರಮ ಬಂಧನ ಆದೇಶ ಜಾರಿಗೊಳಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ₹10 ಲಕ್ಷ … Continue reading ಸಂಭಾಲ್ ಹಿಂಸಾಚಾರ ಪ್ರಕರಣ: ಮುಸ್ಲಿಂ ವ್ಯಕ್ತಿಯ NSA ಬಂಧನ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಯುಪಿ ಸರ್ಕಾರಕ್ಕೆ ₹10 ಲಕ್ಷ ದಂಡ