ಸಂಭಾಲ್ ಹಿಂಸಾಚಾರ: 17 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಕಳೆದ ವರ್ಷ ನವೆಂಬರ್ 24ರಂದು ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ 17 ಆರೋಪಿಗಳ ಜಾಮೀನು ಅರ್ಜಿಯನ್ನು ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ನಿರ್ಭಯ್ ನಾರಾಯಣ್ ರೈ ಅವರು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದರು. ಅವರು ಗುರುವಾರ ಇತರ 18 ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ್ದರು. ಈವರೆಗೆ ಒಟ್ಟು 65 ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ಉಳಿದ ಅರ್ಜಿಗಳನ್ನು ಬೇರೆ ದಿನಾಂಕಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಹೆಚ್ಚುವರಿ … Continue reading ಸಂಭಾಲ್ ಹಿಂಸಾಚಾರ: 17 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ