ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಯೂಟ್ಯೂಬರ್ ಸಮೀರ್ ಎಂಡಿ ಅವರಿಗೆ ಬುಧವಾರ ತಡ ರಾತ್ರಿ ಪೊಲೀಸರು ಅವರ ಮನೆ ಪ್ರವೇಶಿಸಿ ಬಂಧಿಸಲು ಪ್ರಯತ್ನಿಸಿದ್ದು, ನಂತರ ನೋಟಿಸ್ ನೀಡಿರುವುದು ವರದಿಯಾಗಿದೆ. ಈ ಕುರಿತು ಸಮೀರ್ ರಾತ್ರಿ 1 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ  ಖಚಿತಪಡಿಸಿದ್ದಾರೆ. ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ … Continue reading ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!