ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಮತ್ತು ಯೋಜನೆಗಾಗಿ ಸುಮಾರು 9,640 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಸೋಮವಾರ (ಮೇ.18) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಸಿದ್ದನಗೌಡ … Continue reading ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ