ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ಚನ್ನರಾಯಪಟ್ಟಣ 13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಿರೋಧಿಸಿ ನಡೆಯುತ್ತಿರುವ ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ ಎಂದು ಸಮಿತಿ ಮುಖಂಡರಾದ ಡಾ. ದರ್ಶನ್‌ ಪಾಲ್‌ ಘೋಷಿಸಿದರು. ಬೆಂಗಳೂರಿನ ಫ್ರೀಡಂ ಪಾರ್ಕಿನ ಭೂಮಿ ಸತ್ಯಾಗ್ರಹ ವೇದಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಂಗಳೂರು ನಗರಕ್ಕೆ ಇಷ್ಟು ಹತ್ತಿರವಿದ್ದೂ ತಮ್ಮ ಭೂಮಿಯನ್ನು ಬಿಡುವುದಿಲ್ಲವೆಂದು ಸುಮಾರು ಮೂರೂವರೆ ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಅಭಿನಂದನೆಗಳು. ಈ ಹೋರಾಟ ಮಾದರಿಯಾದದ್ದು. ಈಚೆಗೆ ಎಸ್‌.ಕೆ.ಎಂ ಸಭೆ ನಡೆಸಲಾಗಿದ್ದು, ಎರಡು ವಿಚಾರಗಳಿಗೆ ಬೆಂಬಲವನ್ನು … Continue reading ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ: ಡಾ. ದರ್ಶನ್‌ ಪಾಲ್‌