ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ತಮಿಳುನಾಡು ಉಪಮುಖ್ಯಮಂತ್ರಿ ಎಂ. ಉದಯನಿಧಿ ಸ್ಟಾಲಿನ್ ಅವರು 2023 ರಲ್ಲಿ ನೀಡಿದ ವಿವಾದಾತ್ಮಕ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪ್ರಮುಖ ಆದೇಶ ನೀಡಿರುವ ಸುಪ್ರೀಂ ಕೋರ್ಟ್‌, ತನ್ನ ಒಪ್ಪಿಗೆಯಿಲ್ಲದೆ ಹೊಸ ಎಫ್‌ಐಆರ್ ದಾಖಲಿಸಬಾರದು ಎಂದು ಗುರುವಾರ ಆದೇಶಿಸಿದೆ. ಒಂದೇ ವಿಷಯದ ಕುರಿತು ಹಲವಾರು ದೂರುಗಳನ್ನು ದಾಖಲಿಸಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಅಸ್ತಿತ್ವದಲ್ಲಿರುವ ಎಫ್‌ಐಆರ್‌ಗಳನ್ನು ವಿಚಾರಣೆ ನಡೆಸುವ ನ್ಯಾಯಾಲಯಗಳಿಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ … Continue reading ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್