ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ

ಹಿಂದುತ್ವ ಗುಂಪುಗಳು ಹಿಂದೂ ರಾಷ್ಟ್ರ ರಚನೆಗೆ ಕರೆ ನೀಡುವ ಮತ್ತು ಅಲ್ಪಸಂಖ್ಯಾತರಿಗೆ ನೇರ ಅಥವಾ ಪರೋಕ್ಷ ಬೆದರಿಕೆಗಳನ್ನು ಹಾಕುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಭಾರತದಲ್ಲಿ ಸಾಮಾನ್ಯವಾಗಿದೆ. ಆದರೆ, ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ‘ಸನಾತನ ರಾಷ್ಟ್ರ ಶಂಕನಾದ್ ಮಹೋತ್ಸವ’ ಅವುಗಳಿಗಿಂತ ಹೆಚ್ಚು ಗಮನಾರ್ಹವಾಗಿದೆ. ಏಕೆಂದರೆ, ಈ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವೇ ಅಧಿಕೃತವಾಗಿ ಸಹಕಾರ ನೀಡಿತ್ತು. ಡಿಸೆಂಬರ್ 13 ಮತ್ತು 14ರಂದು ನಡೆದ ಎರಡು ದಿನಗಳ ಕಾರ್ಯಕ್ರಮದಲ್ಲಿ ಹಿಂದೂ ರಾಷ್ಟ್ರ ರಚನೆ, ಮುಸ್ಲಿಮರ ಸಾಮೂಹಿಕ ಗಡಿಪಾರು ಮತ್ತು … Continue reading ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ