ಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಸಂಡೂರು: ತಾಲೂಕಿನ ತಾರನಗರ ಗ್ರಾಮದಲ್ಲಿ ದಲಿತರಿಗೆ ಮಂಜೂರಾದ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ತ್ಯಾಜ್ಯ ಸುರಿಯುತ್ತಿರುವ ಜಿಂದಾಲ್ ಮತ್ತು ಇತರ ಗಣಿ ಕಂಪನಿಗಳ ವಿರುದ್ಧ ದಲಿತರ ಪ್ರತಿಭಟನೆ ತೀವ್ರಗೊಂಡಿದೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ದಲಿತ ಸಮುದಾಯದ ಮುಖಂಡರು ಇಂದು (ಸೆ.8) ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಐದು ದಶಕಗಳ ಹಿಂದಿನ ಹಕ್ಕು ಕಬಳಿಕೆ ತಾರನಗರದ ಸರ್ವೇ ನಂ. 94/ಎ ರಲ್ಲಿರುವ ಸುಮಾರು … Continue reading ಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ