ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು … Continue reading ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ