ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ಕ್ರಿಸ್‌ಮಸ್ ಹಿನ್ನಲೆಯಲ್ಲಿ ಸಾಂತಾ ಕ್ಲಾಸ್ ಬಟ್ಟೆ ಧರಿಸಿ ಝೊಮಾಟೊ ಆಹಾರ ತಲುಪಿಸುತ್ತಿದ್ದ ಯುವಕನನ್ನು, ಬಿಜೆಪಿ ಪರ ಸಂಘಟನೆಯಾದ ಹಿಂದೂ ಜಾಗರಣ ಮಂಚ್‌ನ ದುಷ್ಕರ್ಮಿಗಳು ನಡು ರಸ್ತೆಯಲ್ಲಿ ನಿಲ್ಲಿಸಿ ಅವರ ಬಟ್ಟೆ ಕಳಚುವಂತೆ ಮಾಡಿ,ಜೈಶ್ರೀರಾಂ ಹೇಳುವಂತೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಘಟನೆ ಡಿಸೆಂಬರ್ 25 ರಂದು ನಡೆದಿದೆ ಎಂದು ದಿ ಲಲ್ಲನ್ ಟಾಪ್ ವರದಿ ಮಾಡಿದ್ದು, ವಿಡಿಯೊದಲ್ಲಿ ಆಹಾರ ತಲುಪಿಸುತ್ತಿದ್ದ ಯುವಕ ಸಾಂತಾ ಕ್ಲಾಸ್ ಕಾಸ್ಟ್ಯೂಮ್ ಧರಿಸಿ ಕಾಣಿಸಿಕೊಂಡಿದ್ದಾರೆ. … Continue reading ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು