ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ
ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ. ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ. ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು … Continue reading ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ
Copy and paste this URL into your WordPress site to embed
Copy and paste this code into your site to embed