ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಸತ್ ಪೊಲೀಸ್ ಠಾಣೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಹೈಕೋರ್ಟ್‌ನ ವಿಭಾಗೀಯ ಪೀಠವು ಸೇನ್ ಅವರಿಗೆ ಜಾಮೀನು ನೀಡಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ನಾಲ್ಕು ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಸೇನ್ ವಿರುದ್ಧ ದಾಖಲಾಗಿರುವ … Continue reading ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್