ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ

ಶನಿವಾರ ಮಧ್ಯಾಹ್ನದೊಳಗೆ ನಿಗದಿತ ಸಮಯಕ್ಕೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಪ್ಯಾಲೆಸ್ತೀನಿ ಹೋರಾಟಗಾರರ ಪ್ರತಿರೋಧ ಸಂಘಟನೆಯಾದ ಹಮಾಸ್‌ನೊಂದಿಗಿನ ಕದನ ವಿರಾಮ ಕೊನೆಗೊಳ್ಳುತ್ತದೆ ಮತ್ತು  ಗಾಜಾದಲ್ಲಿ ತಮ್ಮ ಮಿಲಿಟರಿ ದಾಳಿಯನ್ನು ಇಸ್ರೇಲ್ ಪಡೆಗಳು  ಪುನರಾರಂಭಿಸುತ್ತವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಹೇಳಿದ್ದಾರೆ. ಶನಿವಾರದೊಳಗೆ “ಶನಿವಾರ ಮಧ್ಯಾಹ್ನದೊಳಗೆ ಹಮಾಸ್ ನಮ್ಮ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ, ಕದನ ವಿರಾಮ ಕೊನೆಗೊಳ್ಳುತ್ತದೆ. ಜೊತೆಗೆ ಐಡಿಎಫ್ [ಇಸ್ರೇಲ್ ರಕ್ಷಣಾ ಪಡೆಗಳು] ಹಮಾಸ್ ಅನ್ನು ಅಂತಿಮವಾಗಿ ಸೋಲಿಸುವವರೆಗೆ ತೀವ್ರ ಹೋರಾಟಕ್ಕೆ ಇಳಿಯುತ್ತದೆ” ಎಂದು ಅವರು ದೇಶದ ಭದ್ರತಾ … Continue reading ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ