Homeಮುಖಪುಟಸಂವಿಧಾನದ ದಿನ ಭಾರತದ ಪ್ರಜಾಪ್ರಭುತ್ವವನ್ನು ಸುಪ್ರೀಂ ಎತ್ತಿಹಿಡಿದಿದೆ: ಕಾಂಗ್ರೆಸ್‌

ಸಂವಿಧಾನದ ದಿನ ಭಾರತದ ಪ್ರಜಾಪ್ರಭುತ್ವವನ್ನು ಸುಪ್ರೀಂ ಎತ್ತಿಹಿಡಿದಿದೆ: ಕಾಂಗ್ರೆಸ್‌

ಸತ್ಯವು ತೊಂದರೆಗೊಳಗಾಗಬಹುದು.. ಆದರೆ ಸೋಲಲು ಸಾಧ್ಯವಿಲ್ಲ ... ಜೈ ಹಿಂದ್ !! ಎಂದು ಶಿವಸೇನೆಯ ಸಂಜಯ್‌ ರಾವತ್‌ ರವರು ಟ್ವೀಟ್‌ ಮಾಡಿದ್ದಾರೆ.

- Advertisement -
- Advertisement -

ಇಂದು ಸಂವಿಧಾನದ ದಿನ. ಇಂತಹ ಮಹತ್ವದ ದಿನ ಭಾರತದ ಸರ್ವೋಚ್ಚ ನ್ಯಾಯಾಲಯ ಪ್ರಜಾಪ್ರಭುತ್ವನ್ನು ಎತ್ತಿ ಹಿಡಿದಿದೆ. ಸುಪ್ರೀಂ ತೀರ್ಪಿನಿಂದ ನಾವು ಸಂಪೂರ್ಣ ತೃಪ್ತರಾಗಿದ್ದೇವೆ ಎಂದು ಪೃಥ್ವಿರಾಜ್‌ ಚೌಹಾಣ್‌ ಹೇಳಿದ್ದಾರೆ.

ನಾಳೆಯೇ ದೇವೇಂದ್ರ ಫಡ್ನವಿಸ್‌ರವರು ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ನಂತರ ಅವರು ಪ್ರತಿಕ್ರಿಯಿಸಿದ್ದಾರೆ.

ಸತ್ಯವು ತೊಂದರೆಗೊಳಗಾಗಬಹುದು.. ಆದರೆ ಸೋಲಲು ಸಾಧ್ಯವಿಲ್ಲ … ಜೈ ಹಿಂದ್ !! ಎಂದು ಶಿವಸೇನೆಯ ಸಂಜಯ್‌ ರಾವತ್‌ ರವರು ಟ್ವೀಟ್‌ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಕೆಲವೇ ನಿಮಿಷಗಳಲ್ಲಿ ಎನ್‌ಸಿಪಿ ನಾಯಕ ನವಾಬ್ ಮಲಿಕ್ “ಸತ್ಯ ಗೆಲ್ಲುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.”ಸತ್ಯಮೇವ ಜಯತೆ, ಬಿಜೆಪಿಯ ಆಟ ಮುಗಿದಿದೆ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...