ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು ಸಂಭವನೀಯ ವೈಮಾನಿಕ ದಾಳಿಯ ಬಗ್ಗೆ ಎಚ್ಚರಿಸುವ ತುರ್ತು ಸಂದೇಶವನ್ನು ಹೊರಡಿಸಿತ್ತು ಎಂದು ವರದಿಯಾಗಿದೆ. ಅಪಾಯದ ಪರಿಸ್ಥಿತಿ ತೆರವಾಗುವವರೆಗೆ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಕಿಟಕಿ ಮತ್ತು ಬಾಗಿಲುಗಳಿಂದ ದೂರವಿರುವಂತೆ ಸೆಪ್ಟೆಂಬರ್ 15, ಮಂಗಳವಾರ ಹೊರಡಿಸಿದ ಎಚ್ಚರಿಕೆ ಸಂದೇಶದಲ್ಲಿ ಸೂಚಿಸಲಾಗಿತ್ತು. ಇದೇ ರೀತಿಯ … Continue reading ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ