ಸಾವರ್ಕರ್ ಹೆಸರಿನಲ್ಲಿ ಕಾಲೇಜು ನಿರ್ಮಾಣಕ್ಕೆ ಮುಂದಾದ ಕೇಂದ್ರ ಸರ್ಕಾರ – ತೀವ್ರ ವಿರೋಧ

ಮಹಾತ್ಮ ಗಾಂಧಿ ಕೊಲೆ ಆರೋಪಿ, ಹಿಂದುತ್ವ ಸಿದ್ದಾಂತದ ಪಿತಾಮಹ ವಿ.ಡಿ. ಸಾವರ್ಕರ್ ಅವರ ಹೆಸರಿನ ಕೇಂದ್ರ ಸರ್ಕಾರ ಕಾಲೇಜನ್ನು ಉದ್ಘಾಟಿಸುವ ಘೋಷಣೆ ಮಾಡಿದ್ದು, ಕಾಂಗ್ರೆಸ್ ಮತ್ತು ಅದರ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐ ವಿರೋಧ ವ್ಯಕ್ತಪಡಿಸಿದೆ. ಉದ್ದೇಶಿತ ಕಾಲೇಜಿಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದೆ. ಸಾವರ್ಕರ್ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಾವರ್ಕರ್ ಕಾಲೇಜಿಗೆ ಶಿಲಾನ್ಯಾಸ ಮಾಡುವ ನಿರೀಕ್ಷೆಯಿದ್ದು, ಎನ್‌ಎಸ್‌ಯುಐ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿಗೆ ಪತ್ರ ಬರೆದಿದೆ. … Continue reading ಸಾವರ್ಕರ್ ಹೆಸರಿನಲ್ಲಿ ಕಾಲೇಜು ನಿರ್ಮಾಣಕ್ಕೆ ಮುಂದಾದ ಕೇಂದ್ರ ಸರ್ಕಾರ – ತೀವ್ರ ವಿರೋಧ