‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗೆ ಗೈರಾದ ಎರಡು ದಿನಗಳ ನಂತರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ್ದು, “ಈ ಪ್ರಕರಣದಲ್ಲಿ ದೊಡ್ಡವರನ್ನು ಉಳಿಸಲು ಕೇಂದ್ರ ಸರ್ಕಾರದ ಪ್ರಯತ್ನಿಸುತ್ತಿದೆ” ಎಂದು ಶನಿವಾರ ಆರೋಪಿಸಿದೆ. ಆಗಸ್ಟ್‌ನಲ್ಲಿ ಬುಚ್‌ ವಿರುದ್ಧ ಅದಾನಿ ಗ್ರೂಪ್‌ನಿಂದ ಹಣಕಾಸಿನ ದುರುಪಯೋಗಕ್ಕೆ ಸಂಬಂಧಿಸಿದ ಆರೋಪ ಮಾಡಲಾಗಿತ್ತು. ಈ ಹಗರಣದಲ್ಲಿ ಅವರಿಗೆ ಸಂಸದೀಯ ಸಮಿತಿ ಸಮನ್ಸ್‌ ನೀಡಿತ್ತು. ಆದಾಗ್ಯೂ, ಅವರು … Continue reading ‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ