‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. “ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ … Continue reading ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!