ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವು ರಾಜ್ಯ ಸರ್ಕಾರಕ್ಕೆ ‘ಗಂಟಲ ಮುಳ್ಳಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ಸುನಿಲಂ ಹೇಳಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಕರ್ನಾಟಕದ ನಾನಾ ಭಾಗಗಳಿಂದ ಬಂದ ರೈತರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದರು. ‘ಸಿದ್ದರಾಮಯ್ಯ ಅವರೇ, ರೈತ-ಕಾರ್ಮಿಕರ ಸಂಗಾತಿಯಾಗಿರಿ!’: “ಸಿದ್ದರಾಮಯ್ಯನವರೇ, ನಿಮಗೆ ನಾನು ಹೇಳಲು ಬಯಸುತ್ತೇನೆ. ನೀವು ಮುಖ್ಯಮಂತ್ರಿ, ಕಾಂಗ್ರೆಸ್ … Continue reading ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!