ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದ ಫಲವತ್ತಾದ ಕೃಷಿ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ‘ದೇವನಹಳ್ಳಿ ಚಲೋ’ ಸಂದರ್ಭದಲ್ಲಿ ನಡೆದ ಪೊಲೀಸ್ ದಾಳಿಯ ನಂತರ, ರೈತರು ಮತ್ತು ಹೋರಾಟಗಾರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಭೂ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದು (ಭಾನುವಾರ) ಭೂ ಸತ್ಯಾಗ್ರಹದ ‘ಭೂಮಿ ಬಿಡಾರ’ದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ರೈತ … Continue reading ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ