ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕ ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಈ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ರಿಸರ್ವ್ ಬ್ಯಾಂಕ್‌ನ ವಂಚನೆ ಅಪಾಯ ನಿರ್ವಹಣೆಯ ಕುರಿತಾದ ನಿರ್ದೇಶನಗಳು ಮತ್ತು ವಂಚನೆಗಳ ವರ್ಗೀಕರಣ, ವರದಿ ಹಾಗೂ ನಿರ್ವಹಣೆಯ ಕುರಿತಾದ ನೀತಿಗೆ ಅನುಗುಣವಾಗಿ ರಿಲಯನ್ಸ್ ಕಮ್ಯುನಿಕೇಷನ್ಸ್ … Continue reading ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ