ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

ಛತ್ತೀಸ್‌ಗಢ ಮದ್ಯ ಹಗರಣ ಪ್ರಕರಣದ ಆರೋಪಿಯ ವಿರುದ್ಧ ‘ಯಾವುದೇ ಸಾಕ್ಷ್ಯಗಳಿಲ್ಲದೆ’ ಆರೋಪಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡಿದ್ದು, “ನಿಮಗೆ ಇದೇ ರೂಢಿಯಾಗಿದೆ” ಎಂದು ಛೀಮಾರಿ ಹಾಕಿದೆ. ಛತ್ತೀಸ್‌ಗಢದಲ್ಲಿ ನಡೆದ 2,000 ಕೋಟಿ ರೂಪಾಯಿಗಳ ಮದ್ಯ ಹಗರಣದಲ್ಲಿ ಜಾಮೀನು ಕೋರಿ ಅರವಿಂದ್ ಸಿಂಗ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆ ನಡೆಸಿತು. “ಇದು ಹಲವಾರು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ಅಳವಡಿಸಿಕೊಂಡ … Continue reading ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ