ಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ನೇತೃತ್ವದ ಆಯೋಗ ಇಂದು (ಮಾ. 27) ರಾಜ್ಯ ಸರ್ಕಾರಕ್ಕೆ ತನ್ನ ಮಧ್ಯಂತರ ವರದಿ ಸಲ್ಲಿಸಲಿದೆ. ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗವು ಮಧ್ಯಂತರ ವರದಿ ಸಲ್ಲಿಕೆ ಮಾಡಲಿದೆ ಎಂದು ಸಿಎಂ ಕಚೇರಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಿಗೆ ಪ್ರಾತಿನಿಧ್ಯತೆ ಕಲ್ಪಿಸುವ ಕುರಿತು ಪ್ರಾಯೋಗಿಕ ಅಂಕಿ ಅಂಶ … Continue reading ಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ