ಒಳಮೀಸಲಾತಿ ಹೋರಾಟ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುಖಂಡರ ಬಂಧನ

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಹೋರಾಟಗಾರರು, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಬಳಿಕ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುಖಂಡರನ್ನು ಪೊಲೀಸರು ಬಂಧಿಸಿದರು. ಸಚಿವರು ಮತ್ತು ಅಧಿಕಾರಿಗಳಿಂದ ಒಳಮೀಸಲಾತಿ ಜಾರಿಗೆ ಅಡ್ಡಿ “25-08-2025 ರಂದು ಸರ್ಕಾರ ಹೊರಡಿಸಿದ ಆದೇಶದ ಒಳಸಂಚನ್ನು ವಿಫಲಗೊಳಿಸಲು ಒಳಮೀಸಲಾತಿ ಹೋರಾಟಗಾರರು ಪ್ರಯತ್ನಗಳು ನಡೆಸುತ್ತಿರುವಾಗಲೇ, ಸಮಾಜ ಕಲ್ಯಾಣ ಇಲಾಖೆ … Continue reading ಒಳಮೀಸಲಾತಿ ಹೋರಾಟ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುಖಂಡರ ಬಂಧನ