ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು, ಅವರ ಮಾನಸಿಕ ಆರೋಗ್ಯ ಸುಧಾರಿಸಲು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಸುಪ್ರೀಂ ಕೋರ್ಟ್ ಶುಕ್ರವಾರ ಇಡೀ ದೇಶಕ್ಕೆ 15 ಅಂಶಗಳ ಮಾರ್ಗಸೂಚಿ ರೂಪಿಸಿದೆ. ವಿಶಾಖಪಟ್ಟಣಂನಲ್ಲಿ 17 ವರ್ಷದ ನೀಟ್ ಆಕಾಂಕ್ಷಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂಬ ಮನವಿಯನ್ನು ಆಂಧ್ರ ಪ್ರದೇಶ ಹೈಕೋರ್ಟ್ ತಿರಸ್ಕರಿಸಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸಿದೆ. ಇದೇ ವೇಳೆ 15 … Continue reading ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್