ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ಕಾನೂನುಬದ್ಧ ಕಾರ್ಯವಿಧಾನವನ್ನು ಅನುಸರಿಸದೆ ಆರೋಪಿಗಳ ಮನೆಗಳನ್ನು ಕೆಡವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಸಿಜೆಐ ಗವಾಯಿ ಅವರು ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ದೋಝರ್ ಅನ್ಯಾಯ’ದ ವಿರುದ್ದ ಮಾರ್ಗಸೂಚಿಗಳನ್ನು ರೂಪಿಸಿ ಕಳೆದ ವರ್ಷ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು. ಶನಿವಾರ (ಆ.23) ಪಣಜಿಯಲ್ಲಿ ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ … Continue reading ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ